ಸುಳ್ಯ: ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ತಪ್ಪಿರುವುದು ಬೇಸರ ತಂದಿದೆ. ಕಳೆದ 26 ವರ್ಷಗಳಿಂದ ಸುಳ್ಯದಲ್ಲಿ ಬಿಜೆಪಿ ಗೆಲುವು ಸಾಧಿಸುತ್ತಿದೆ. ಪ್ರಾಮಾಣಿಕರಾಗಿರುವ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗದೇ ಇರುವುದು ಪ್ರಾಮಾಣಿಕತೆಗೆ ಆದ ಸೋಲು. ಹೀಗಾಗಿ ತಕ್ಷಣವೇ ಪಕ್ಷವು ಗಮನಿಸಿ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಜಿಪಂ ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…