ಸುಳ್ಯ: ಸುಳ್ಯದ ಅಭಿವೃದ್ದಿಗಾಗಿ ಸುಳ್ಯದ ಸತತ 6 ನೇ ಬಾರಿ ಶಾಸಕರಾದ ಎಸ್ . ಅಂಗಾರರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ಮಾನ ನೀಡಬೇಕಿತ್ತು. ಈಗ ಸ್ಥಾನ ನೀಡದೇ ಇರುವುದು ಸುಳ್ಯದ ಸಮಸ್ತ ಜನತೆಗೆ ಮಾಡಿದ ಅನ್ಯಾಯವಾಗಿದೆ ಎಂದು ಮಿಥುನ್ ಕರ್ಲಪ್ಪಾಡಿ ಪ್ರತಿಕ್ರಿಯೆ ನೀಡಿದ್ದಾರೆ.
ಈಗ ಸುಳ್ಯದ ಜನತೆ ಯೋಚಿಸಬೇಕಾದ ಸಮಯ ಬಂದಿದೆ.ನಮ್ಮ ಸುಳ್ಯದ ಶಾಸಕರ ಪರವಾಗಿ ಎಲ್ಲ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಎಲ್ಲಾ ಸೊಸೈಟಿ ಸದಸ್ಯರುಗಳು ಸಾಮೂಹಿಕ ರಾಜಿನಾಮೆ ನೀಡಬೇಕು ಎಂದು ಮಿಥುನ್ ಕರ್ಲಪ್ಪಾಡಿ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…