ಸುಳ್ಯ: ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಸರಕಾರಿ ಪದವಿಪೂರ್ವ ಕಾಲೇಜು ಗ್ರೌಂಡ್ ನಲ್ಲಿ ನಡೆಯಿತು. ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು.
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…