ಸುಳ್ಯ: ಜಾರ್ಖಂಡ್ ರಾಜ್ಯದ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್, ಜೆ ಎಂ ಎಂ ಮತ್ತು ಆರ್ ಜೆ ಡಿ ಮೈತ್ರಿಕೂಟವು ಗೆಲುವು ಸಾದಿಸಿದ ಬಗ್ಗೆ ಸುಳ್ಯದ ಹಳೆ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಪಕ್ಷದ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ ವೆಂಕಪ್ಪ ಗೌಡ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಗೌಡ ಕೊಯಿಂಗಾಜೆ, ಲಕ್ಷ್ಮಣ ಶೆಣೈ, ಬಿರಾಮೋದಿನ್ ಕನಕಮಜಲು, ರೋಹಿತ್ ಉತ್ರಾಂಬೆ, ಗಣೇಶ್ ಅಡ್ಯಡ್ಕ, ಗಣೇಶ್ ನಾಗಪಟ್ಟಣ, ರಶೀದ್ ಪಾರೆ, ನಜೀರ್ ಶಾಂತಿನಗರ, ರಝಾಕ್ ಜ್ಯೋತಿ, ಶಶಿಧರ ಕೇರ್ಪಳ, ಧೀರಾ ಕ್ರಾಸ್ತ, ನಿಸಾರ್ ಕೋಲ್ಚಾರು, ಇಸಾಕ್ ಕೋಲ್ಚಾರ್, ವೆಂಕಟರಮಣ ಬನ ಅರಂತೋಡು, ರವಿ ತೊಡಿಕಾನ, ಪ್ರತೀಶ್ ಸೋಣಂಗೇರಿ, ಗಣೇಶ್ ಟೈಲರ್, ಅಬೂಬಕರ್ ಪಿ ಎಂ ಕೋಲ್ಚಾರ್, ಉಮ್ಮರ್ ಕುರುಂಜಿಗುಡ್ಡೆ ಮೊದಲಾದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ತಿತರಿದ್ದರು.
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…