ಸುದ್ದಿಗಳು

ಸುಳ್ಯದಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ : ಅಪಾಯ ಹೀಗೂ ಬರುತ್ತೆ ನೋಡಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸುಳ್ಯ ಪೇಟೆಯ ಮೊಗರ್ಪಣೆ ಬಳಿ ರಸ್ತೆ ಬದಿ ನಿಂತಿದ್ದ ಪಾದಚಾರಿಗೆ ಶುಕ್ರವಾರ ಮಧ್ಯಾಹ್ನದ ವೇಳೆಗೆ ಬೈಕ್ ಡಿಕ್ಕಿ ಹೊಡೆದು ಪಾದಚಾರಿ  ಜಖಂಗೊಂಡಿದ್ದಾರೆ. ರಸ್ತೆ ಬದಿ ನಿಂತಿದ್ದ ಪಾದಚಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಅಪಾಯ ಹೀಗೂ ಬರುತ್ತದೆ….!

Advertisement
Advertisement

ವೀಡಿಯೋ…..

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಾಲೆ – ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್‌ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…

3 minutes ago

ಇಂದು ವಿಶ್ವ ರಕ್ತದಾನಿಗಳ ದಿನ

ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…

5 minutes ago

ಹಲಸಿನ ಅರಿವಿನ ಹರಿವಿನ ಪ್ರಸಂಗ ‘ಪನಸೋಪಾಖ್ಯಾನ’ | ಪರಿಸರ ಉಳಿಸುವ ಸಂದೇಶ ಸಾರಿದ ತಾಳಮದ್ದಳೆ |

 ‘ಪನಸೋಪಾಖ್ಯಾನ’ ಪ್ರಸಂಗವು ತಾಳಮದ್ದಳೆ ರೂಪದಲ್ಲಿ ಪ್ರಸ್ತುತವಾಯಿತು. ಇದು ಕಾಲ್ಪನಿಕ ಕಥಾಭಾಗವನ್ನು ಹೊಂದಿರುವ ಪ್ರಸಂಗ.…

5 hours ago

ಹವಾಮಾನ ವರದಿ | 14-06-2025 | ಜೂನ್.‌18 ರಿಂದ ಮಳೆಯ ಪ್ರಮಾಣ ಕಡಿಮೆ ನಿರೀಕ್ಷೆ

ಜೂನ್ 18 ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ.

5 hours ago

ಅಡಿಕೆ ಜಗಿಯುವ ಪ್ರವೃತ್ತಿ ಎಲ್ಲೆಲ್ಲಿ ಇದೆ ?

ತಾಂಬೂಲ ಸೇವನೆಗೆ ಅದರದ್ದೇ ಆದ ಇತಿಹಾಸ ಇದೆ. ಜಗತ್ತಿನ ಅಭಿವೃದ್ಧಿ ಹೊಂದಿದ ಮತ್ತು…

7 hours ago

ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ

ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ…

10 hours ago