ಸುಳ್ಯ: ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅಭೂತಪೂರ್ವ ಗೆಲುವು ಸಾಧಿಸಿರುವುದು ಹಾಗೂ ದೇಶದಲ್ಲಿ ಬಿಜೆಪಿ ಅತ್ಯಧಿಕ ಸ್ಥಾನ ಪಡೆದು ಎನ್ ಡಿ ಎ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಸುಳ್ಯ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
ಶಾಸಕ ಅಂಗಾರ, ಪ್ರಮುಖರಾದ ಹರೀಶ್ ಕಂಜಿಪಿಲಿ, ಎವಿ ತೀರ್ಥರಾಮ, ಪಿ ಕೆ ಉಮೇಶ್ ಮೊದಲಾದವರು ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel