ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ

May 23, 2019
6:30 PM

ಸುಳ್ಯ: ಲೋಕಸಭಾ ಚುನಾವಣೆಯಲ್ಲಿ  ದಕ್ಷಿಣ ಕನ್ನಡ ಕ್ಷೇತ್ರದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅಭೂತಪೂರ್ವ ಗೆಲುವು ಸಾಧಿಸಿರುವುದು  ಹಾಗೂ ದೇಶದಲ್ಲಿ  ಬಿಜೆಪಿ ಅತ್ಯಧಿಕ ಸ್ಥಾನ ಪಡೆದು ಎನ್ ಡಿ ಎ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಸುಳ್ಯ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.

Advertisement
Advertisement

ಶಾಸಕ ಅಂಗಾರ, ಪ್ರಮುಖರಾದ ಹರೀಶ್ ಕಂಜಿಪಿಲಿ, ಎವಿ ತೀರ್ಥರಾಮ, ಪಿ ಕೆ ಉಮೇಶ್ ಮೊದಲಾದವರು ಉಪಸ್ಥಿತರಿದ್ದರು.

Advertisement

 

Advertisement

 

 

Advertisement

 

Advertisement

 

 

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ
ಸ್ವಚ್ಛತೆ ಬಗ್ಗೆ ಒಂದು ಅನಿಸಿಕೆ | ಎಲ್ಲಾ ಯಕ್ಷಗಾನ ಮೇಳದವರಿಗೆ ಒಂದು ವಿನಂತಿ | ಚುನಾವಣೆಯ ಡ್ಯೂಟಿಯವರಿಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಿ |
May 1, 2024
4:55 PM
by: The Rural Mirror ಸುದ್ದಿಜಾಲ
ಚಿನ್ನದ ದರದಲ್ಲಿ ಭಾರಿ ಇಳಿಕೆ | ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲೂ ಇಳಿಕೆ..!
May 1, 2024
4:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror