ಸುಳ್ಯದಲ್ಲಿ ಮತ್ತೆ ಭರ್ಜರಿಯಾಗಿ ಸುರಿದ ವಿಶಾಖಾ ಮಳೆ

November 11, 2019
10:22 AM

ಸುಳ್ಯ: ನಿನ್ನೆ ಸಂಜೆ ಹೆಚ್ಚಿನ ಕಡೆಗಳಲ್ಲಿ ಭರ್ಜರಿ ಮಳೆ ಸುರಿದ ಬಗ್ಗೆ ವರದಿಯಾಗಿದೆ. ದಾಖಲಾದ ಮಳೆಯ ವಿವರ ಇಂತಿದೆ ( ಮಿ.ಮೀ.ಗಳಲ್ಲಿ )( ಮಾಹಿತಿ ಕೃಪೆ : ಮಳೆ ಲೆಕ್ಕ ವ್ಯಾಟ್ಸಪ್ ಗ್ರೂಪ್ )

ಮಳೆಯ ವಿವರ ಹೀಗಿದೆ….

ಹಾಲೆಮಜಲು – 83

ಕಮಿಲ ಪುಚ್ಚಪ್ಪಾಡಿ – 60

ಬಾಳಿಲ – 37

ಕೊಲ್ಲಮೊಗ್ರ – 34

ಚೆಂಬು – 19

ತೊಡಿಕಾನ, ಕಲ್ಮಡ್ಕ , ಅಡೆಂಜ ಉರುವಾಲು  ತಲಾ – 17

ಕಡಬ – 16.5

ಕಲ್ಲಾಜೆ – 09

ಪಡ್ರೆ – 01

ಕೆಲಿಂಜ ಮಳೆ ದಾಖಲಾಗಿಲ್ಲ

ಸುಳ್ಯ ತಾಲೂಕಿನ ಚೊಕ್ಕಾಡಿ , ಪಂಜ ,ಎಣ್ಮೂರು ಮುಂತಾದ ಹಲವೆಡೆ ಉತ್ತಮ ಮಳೆ ಸುರಿದ ಬಗ್ಗೆ ವರದಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror