Advertisement

ಸುಳ್ಯದಲ್ಲಿ ಮಳೆ

Share

ಸುಳ್ಯ: ಸುಳ್ಯದಲ್ಲಿ ಬುಧವಾರ ಮಧ್ಯಾಹ್ನದ ಬಳಿಕ ಸಾಧಾರಣ ಮಳೆಯಾಗಿದೆ. ಬೆಳಿಗ್ಗಿನಿಂದ ಮೋಡ ಕವಿದ ವಾತಾವರಣವಿದ್ದು ಹನಿ ಮಳೆಯಾಗುತ್ತಿತ್ತು. ಅರಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತ ಮತ್ತು ವಾಯು ಚಂಡಮಾರುತದ ಪರಿಣಾಮವಾಗಿ ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು ಹನಿ ಮಳೆಯಾಗುತ್ತಿದ್ದರೂ ಉತ್ತಮ ಮಳೆಯಾಗದೆ ನಿರಾಶೆ ಮೂಡಿಸಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ಲೆಡೆ ಹೆಚ್ಚಾಗುತ್ತಿರುವ ಬಿಸಿಲ ಬೇಗೆ ; ಪ್ರಾಣಿ-ಪಕ್ಷಿಗಳಿಗೆ ನೀರಿನ ಅಭಾವ

ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…

5 hours ago

ಮಹಿಳಾ ಕೃಷಿಕರ ಸಬಲೀಕರಣಕ್ಕೆ ಜಾಗತಿಕ ಘೋಷಣೆ : 900ಕ್ಕೂ ಹೆಚ್ಚು ಕೃಷಿ ಸಂಸ್ಥೆಗಳನ್ನು ಜೋಡಿಸುವ ರಾಷ್ಟ್ರೀಯ ಜೆಂಡರ್ ಪ್ಲಾಟ್‌ಫಾರ್ಮ್‌ ಘೋಷಣೆ

ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ.…

5 hours ago

ಮುಂಗಾರು ಬೆಳೆ ಋತುವಿಗೆ ಸಕಲ ಸಿದ್ದತೆ | ದೇಶದಲ್ಲಿ ರಸಗೊಬ್ಬರ ದಾಸ್ತಾನು ದ್ವಿಗುಣ

ಖಾರೀಫ್‌ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ…

14 hours ago

ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

23 hours ago

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ

ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…

1 day ago

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

2 days ago