ಸುಳ್ಯ: ಸುಳ್ಯದಲ್ಲಿ ಸಂಜೆಯ ವೇಳೆಗೆ ಉತ್ತಮ ಮಳೆ ಸುರಿದಿದೆ. ಹಲವು ದಿನಗಳಿಂದ ಮಳೆಯಿಲ್ಲದೆ. ಏರಿದ ತಾಪಮಾನದ ಪರಿಣಾಮ ಬರಡಾಗಿದ್ದ ಇಳೆಗೆ ಮತ್ತು ಸೆಕೇಯಲ್ಲಿ ಬೆಂದು ಬರಡಾಗಿದ್ದ ಜನತೆಗೆ ಮಳೆ ತಂಪೆರೆದಿದ್ದು ಖುಷಿ ಕೊಟ್ಟಿದೆ.
ಸಂಜೆ ಆರು ಗಂಟೆಯ ವೇಳೆಗೆ ಆಭಗೊಂಡು ಅರ್ಧ ಗಂಟೆಗೂ ಹೆಚ್ಚು ಹೊತ್ತು ಮಳೆ ಸುರಿಯಿತು. ಬೆಳಗ್ಗಿನಿಂದ ಮೋಡ ಕವಿದ ವಾತಾವರಣವಿದ್ದು ಹನಿ ಮಳೆಯಾಗುತ್ತಿತ್ತು. ಸಂಜೆಯ ವೇಳೆಗೆ ಉತ್ತಮ ಮಳೆ ಸುರಿಯಿತು. ಮುಂಗಾರು ಚುರುಕುಗೊಳ್ಳದ ಕಾರಣ ಜನರು ಆತಂಕಕ್ಕೊಳಗಾಗಿದ್ದರು.
ಅಂತೂ ಈಗಿನ ಪ್ರಕಾರ 20ನೇ ತಾರಿಕಿನಿಂದ ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಪುನಹ ಪ್ರಾರಂಭವಾಗುವ ಮುನ್ಸೂಚೆನೆ ಇದೆ. 22 ರಿಂದ ಉತ್ತಮ ಮಳೆಯ ಸಾಧ್ಯತೆ ಇದೆ.
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…