Advertisement
ಸುದ್ದಿಗಳು

ಸುಳ್ಯದಲ್ಲಿ ರೋಟರಾಕ್ಟ್ ಜಿಲ್ಲಾ ಕ್ರೀಡಾಕೂಟ

Share

ಸುಳ್ಯ: ಸುಳ್ಯ ರೋಟರಾಕ್ಟ್ ಕ್ಲಬ್ ಆಶ್ರಯದಲ್ಲಿ ರೋಟರಾಕ್ಟ್ ಜಿಲ್ಲಾ ಕ್ರೀಡಾಕೂಟ ಸುಳ್ಯ ಸರಕಾರಿ ಪ.ಪೂ ಕಾಲೇಜು ಮೈದಾನದಲ್ಲಿ ಡಿ.22 ರಂದು ನಡೆಯಿತು.

 

ಕ್ರೀಡಾಕೂಟವನ್ನು ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್‌ ಉದ್ಘಾಟಿಸಿದರು. ಸುಳ್ಯ ರೋಟರಾಕ್ಟ್ ಕ್ಲಬ್ ಅಧ್ಯಕ್ಷ ಮೋಹಿತ್ ಹರ್ಲಡ್ಕ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಡಾ. ಪುರುಷೋತ್ತಮ ಕೆ.ಜಿ, ಅಸಿಸ್ಟೆಂಟ್ ಗವರ್ನರ್ ಓಸ್ಕರ್ ಆನಂದ್, ರೋಟರಾಕ್ಟ್ ಡಿ.ಆರ್.ಆರ್ ಗಣೇಶ್ ಜಿ.ಟಿ. ಭಟ್ ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಕೇಶವ ರಾಮಕುಂಜ, ಪ್ರಭಾಕರನ್ ನಾಯರ್, ಪಿ.ವಿ.ಸುಬ್ರಮಣಿ ಉಪಸ್ಥಿತರಿದ್ದರು. ಕೆ.ಟಿ.ಭಾಗೀಶ್, ಸುರೇಶ್ ಕಾಮತ್, ಭವಾನಿಶಂಕರ್ ಕಲ್ಮಡ್ಕ ಸಹಕರಿಸಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಗೌರವ್ ಪ್ರಶಸ್ತಿ ಪಡೆದ ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ್‌ರವರನ್ನು ಸನ್ಮಾನಿಸಲಾಯಿತು. ಚೇತನ್ ಕಜೆಗದ್ದೆ ಸ್ವಾಗತಿಸಿ, ರೋಶನ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

20 hours ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

20 hours ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

21 hours ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

1 day ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

2 days ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

2 days ago