ಸುಳ್ಯ: ಅಕ್ರಮ ಗೋಸಾಗಾಟ, ಗೋಹತ್ಯೆ, ಗೋ ಕಳ್ಳತನವನ್ನು ತಡೆಯಲು ಸೂಕ್ತ ಕಾನೂನು ಜಾರಿಯಾಗಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಮತ್ತು ಭಜರಂಗದಳ ನೇತೃತ್ವದಲ್ಲಿ ಸುಳ್ಯದಲ್ಲಿ ಪ್ರತಿಭಟನೆ ಆರಂಭಗೊಂಡಿದೆ. ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳ ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.
Advertisement
ವಿಹಿಂಪ ಮುಖಂಡ ಗಣಪತಿ ಭಟ್ ಮಜಿಗುಂಡಿ , ಭಜರಂಗದಳ ಸಂಚಾಲಕ ಲತೀಶ್ ಗುಂಡ್ಯ, ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಮುಖರಾದ ವೆಂಕಟ್ ದಂಬೆಕೋಡಿ, ಶ್ರೀರಾಮ ಪಾಟಾಜೆ, ಮಹೇಶ್ ರೈ ಮೇನಾಲ, ಲೋಕೇಶ್ ಕೆರೆಮೂಲೆ, ರಾಜೇಶ್ ಉಬರಡ್ಕ ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement