Advertisement
ಸುದ್ದಿಗಳು

ಸುಳ್ಯದಲ್ಲಿ ವಿಹಿಂಪ ವತಿಯಿಂದ ಪ್ರತಿಭಟನೆ ಆರಂಭ

Share

ಸುಳ್ಯ: ಅಕ್ರಮ ಗೋಸಾಗಾಟ, ಗೋಹತ್ಯೆ, ಗೋ ಕಳ್ಳತನವನ್ನು ತಡೆಯಲು ಸೂಕ್ತ ಕಾನೂನು ಜಾರಿಯಾಗಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಮತ್ತು ಭಜರಂಗದಳ ನೇತೃತ್ವದಲ್ಲಿ  ಸುಳ್ಯದಲ್ಲಿ ಪ್ರತಿಭಟನೆ ಆರಂಭಗೊಂಡಿದೆ.  ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ  ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳ ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ  ಭಾಗವಹಿಸಿದ್ದಾರೆ.

ವಿಹಿಂಪ ಮುಖಂಡ ಗಣಪತಿ ಭಟ್ ಮಜಿಗುಂಡಿ , ಭಜರಂಗದಳ ಸಂಚಾಲಕ ಲತೀಶ್ ಗುಂಡ್ಯ, ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಮುಖರಾದ ವೆಂಕಟ್ ದಂಬೆಕೋಡಿ, ಶ್ರೀರಾಮ ಪಾಟಾಜೆ,  ಮಹೇಶ್ ರೈ ಮೇನಾಲ,  ಲೋಕೇಶ್ ಕೆರೆಮೂಲೆ, ರಾಜೇಶ್ ಉಬರಡ್ಕ  ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

6 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

6 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

10 hours ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

20 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

21 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

1 day ago