ಸುಳ್ಯ: ಸುಳ್ಯದ ಕೆ.ಆರ್.ಕಾಂಪ್ಲೆಕ್ಸ್‌ನಲ್ಲಿ ಶಿವಾನಿ ಮ್ಯಾರೆಜ್ ಕನ್ಸಲ್ಟೆನ್ಸಿ ನ. 28 ರಂದು ಶುಭಾರಂಭಗೊಂಡಿತು.
ಸಂಸ್ಥೆಯನ್ನು ನೆಕ್ಕಿಲ ಲಿಂಗಪ್ಪ ಗೌಡರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಸ್ಥೆಯ ನಿರ್ದೇಶಕರಾದ ಬೇಬಿ ಭಕ್ತಕುಮಾರ್ ನೆಕ್ಕಿಲ, ಧನಂಜಯ ನೆಕ್ಕಿಲ, ಭಕ್ತಕುಮಾರ್ ಕರಿಕೆ, ತಿರುಪತಿ ಎಂಟರ್‌ಪ್ರೈಸಸ್‌ನ ಮಾಲಕ ಗುರುಸ್ವಾಮಿ, ನವೀನ್ ಕುಮಾರ್, ಕಮಲಾಕ್ಷ ಕರಿಕೆ, ಯಶೋದಾ, ಗಿರೀಶ, ಪ್ರಶಾಂತ್, ಶ್ರೀದುರ್ಗಾ ಹಾಗೂ ಆಯುಷ್ ಬಳಗದವರು ಉಪಸ್ಥಿತರಿದ್ದು ಶುಭಹಾರೈಸಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…