ಸುಳ್ಯದಿಂದ ನಳಿನ್ ಕುಮಾರ್ ಕಟೀಲು ಅವರಿಗೆ 47000 ಮತಗಳ ಮುನ್ನಡೆ

May 23, 2019
2:13 PM

ಮಂಗಳೂರು: ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯ ಬಹುತೇಕ ಮುಗಿಯುತ್ತಿದೆ. ಆರಂಭದ ಹಂತದಿಂದಲೂ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನಳಿನ್ ಕುಮಾರ್ ಮುನ್ನಡೆ ಸಾಧಿಸಿದ್ದು ಸುಮಾರು 2.65 ಲಕ್ಷಕ್ಕಿಂತಲೂ ಅಧಿಕ ಮತಗಳ ಅಂತರದಿಂದ ನಳಿನ್ ಕುಮಾರ್ ಕಟೀಲು ಗೆಲುವಿನತ್ತ ಸಾಗಿದ್ದಾರೆ. ಇತ್ತೀಚೆಗಿನ ವರದಿ ಪ್ರಕಾರ ಸುಳ್ಯದಿಂದ 47162 ಮತಗಳ ಲೀಡ್ ಹಾಗೂ ಪುತ್ತೂರಿನಿಂದ 42385 ಮತಗಳ ಮುನ್ನಡೆಯನ್ನು  ಪಡೆದಿದ್ದಾರೆ. ಅಂಚೆ ಮತಗಳ ಸೇರಬೇಕಾಗಿದೆ.

Advertisement

 

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ
February 20, 2026
7:05 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಫೆ.20 ರಿಂದ ‘ನಮ್ಮ ಸರಸ್ ಮೇಳ-2026’ | ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಬೃಹತ್ ಪ್ರದರ್ಶನ
February 20, 2026
7:01 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ
February 19, 2026
6:52 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವೈಜ್ಞಾನಿಕ ವಿಶ್ಲೇಷಣೆಯ ಪುಸ್ತಕ “ARECANUT” ಬಿಡುಗಡೆ
February 18, 2026
10:28 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror