Advertisement
Categories: Uncategorized

ಸುಳ್ಯದ ಗಾಂಧಿನಗರದಲ್ಲಿ ಪಟೇಲ್ ಮೆಡಿಕಲ್ಸ್ ಶುಭಾರಂಭ

Share

ಸುಳ್ಯ: ಇಲ್ಲಿನ ಗಾಂಧಿನಗರ ಆಲೆಟ್ಟಿ ರಸ್ತೆಯ ತಿರುವಿನಲ್ಲಿ ಬದ್ರುದ್ದೀನ್ ಪಟೇಲ್ ಮತ್ತು ಐ.ಇಸ್ಮಾಯಿಲ್ ಅವರ ಪಾಲುದಾರಿಕೆಯ ಪಟೇಲ್ ಮೆಡಿಕಲ್ಸ್ ಶುಭಾರಂಭಗೊಂಡಿತು.
ಅಲ್ ಹಜ್ ಅಸ್ಸಯ್ಯದ್ ಕೆ.ಎಸ್.ಅಟ್ಟಕೋಯ ತಂಙಳ್ ಕುಂಬೋಳ್ ಅವರು ಉದ್ಘಾಟಸಿ ದು:ವಾ ನೆರವೇರಿಸಿದರು. ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ.ಹರಪ್ರಸಾದ್ ತುದಿಯಡ್ಕ, ಅರಂತೋಡು ಎನ್.ಎಂ.ಪಿ.ಯು.ಕಾಲೇಜಿನ ಸಂಚಾಲಕರಾದ ಕೆ.ಆರ್.ಗಂಗಾಧರ, ನ.ಪಂ.ಸದಸ್ಯರಾದ.ಎಂ.ವೆಂಕಪ್ಪ ಗೌಡ ರವರು ಸಂಸ್ಥೆಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ನ.ಪಂ.ಮಾಜಿ ಅಧ್ಯಕ್ಷರಾದ ಎನ್.ಎ.ರಾಮಚಂದ್ರ, ಎಸ್.ಸಂಶುದ್ದೀನ್, ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್, ಭಾರತ್ ಮೆಡಿಕಲ್ಸ್ ನ ಮಾಲಕ ಪ್ರಭಾಕರ ಬಿ.ಪಿ, ಎ.ಪಿ.ಯಂ.ಸಿ.ನಿರ್ದೇಶಕ ಹಾಜಿ ಆದಂ ಕಮ್ಮಾಡಿ, ಕೆಪೆಕ್ ನಿರ್ದೇಶಕ ಪಿ.ಎ.ಮಹಮ್ಮದ್, ಕೆ.ವಿ.ಜಿ.ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರೋಫೆಸರ್ ಡಾ.ಹರ್ಷವರ್ಧನ್ ಅರಂತೋಡು, ನ.ಪಂ.ಸದಸ್ಯರಾದ ಉಮ್ಮರ್ ಕೆ.ಎಸ್, ಶರೀಫ್ ಕಂಠಿ, ಹಾಜಿ ರಿಯಾಝ್ ಅಹ್ಮದ್ ಕಟ್ಟೆಕ್ಕಾರ್,  ಪ್ರವಿತಾ ಪ್ರಶಾಂತ್, ಅರಂತೋಡು ಎನ್.ಯಂ.ಪಿ.ಯು.ಕಾಲೇಜಿನ ಉಪಾಧ್ಯಕ್ಷ ಹಾಜಿ ಅಹ್ಮದ್ ಕುಂಞ ಪಟೇಲ್, ಪತ್ರಕರ್ತ ಶರೀಫ್ ಜಟ್ಟಿಪಳ್ಳ  ಹಾಗೂ ಇತರ ಗಣ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು.

ನ.ಪಂ.ಮಾಜಿ ಸದಸ್ಯಕೆ.ಎಂ.ಮುಸ್ತಾಫ ಅವರು ಕಾರ್ಯಕ್ರಮ ನಿರ್ವಹಿಸಿದರು.ಪಾಲುದಾರರಾದ ಬದ್ರುದ್ದೀನ್ ಪಟೇಲ್ ಮತ್ತು ಐ.ಇಸ್ಮಾಯಿಲ್ ಅವರು ಸರ್ವರನ್ನು ಸ್ವಾಗತಿಸಿದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

50 minutes ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

2 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

2 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

12 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

12 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

17 hours ago