ಸುಳ್ಯದ ಜನತೆಗೆ ಅನಿರೀಕ್ಷಿತ ನಿರಾಸೆ ಕೊಟ್ಟ ಸಚಿವ ಸ್ಥಾನದ ಪಟ್ಟಿ

August 20, 2019
8:37 PM

ಸುಳ್ಯ: ಅತ್ಯಂತ ಜನಪ್ರಿಯ ಹಾಗೂ ಸಜ್ಜನ ಹಿರಿಯ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ದೊರಕಬೇಕು ಎಂಬುದಾಗಿ ಸುಳ್ಯದ ಬಹುತೇಕ ಜನರು ಪಕ್ಷಾತೀತವಾಗಿ ಅಭಿಪ್ರಾಯ ಪ್ರಕಟಿಸಿದ್ದರು.ಆದ್ದರಿಂದ ಪಕ್ಷದ ಕಾರ್ಯಕರ್ತರ ಮತ್ತು ಸುಳ್ಯದ ಜನರ ನಿರಂತರ 26 ವರ್ಷಗಳ ಬೆಂಬಲವನ್ನು ಪರಿಗಣಿಸಿ ಎರಡನೆ ವಿಸ್ತರಣೆ ಸಂದರ್ಭದಲ್ಲಿಯಾದರೂ ಸಚಿವ ಸ್ಥಾನ ಅವಕಾಶವು ಸುಳ್ಯದ ಮಹಾಜನತೆಯ ಅಪೇಕ್ಷೆಯಾಗಿದೆ ಎಂದು ಸುನಿಲ್ ಕೇರ್ಪಳ ಪ್ರತಿಕ್ರಿಯೆ ನೀಡಿದ್ದಾರೆ.ದಕ್ಷಿಣ ಕನ್ನಡದಲ್ಲಿ ಒಬ್ಬ ಮಾದರಿ ಶಾಸಕರಾಗಿ ಅತ್ಯಂತ ಹೆಚ್ಚಿನ ಅನುಭವಿ ಶಾಸಕರ ಕಡೆಗಣನೆಯಿಂದ , ಪಕ್ಷ ನಿಷ್ಟಾವಂತರನ್ನು ಭ್ರಷ್ಟರ ಮುಂದೆ ಕಡೆಗಣಿಸುತ್ತಿದೆ ಎಂಬ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ಅವರು ಪ್ರತಿಕ್ರಿಯೆಯಲ್ಲಿ  ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror