ಸುಳ್ಯ: ನೆಹರು ಮೆಮೋರಿಯಲ್ ಕಾಲೇಜಿನ ಬಿ.ಎ ವಿದ್ಯಾರ್ಥಿಗಳು ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಸುಳ್ಯದ ನ್ಯಾಯಾಲಯಕ್ಕೆ ಭೇಟಿ ನೀಡಿ, ನ್ಯಾಯಾಲಯದ ಕಾರ್ಯ ಚಟುವಟಿಕೆಗಳ ಬಗ್ಗೆ ಶೈಕ್ಷಣಿಕ ಮಾಹಿತಿಯನ್ನು ಪಡೆದುಕೊಂಡರು. ಎಂ ಪುರುಷೋತ್ತಮ ಸೀನಿಯರ್ ಸಿವಿಲ್ ಜಡ್ಜ್ ಮತ್ತು ಜೆ.ಎಮ್.ಎಫ್.ಸಿ ಇವರು ಸಂಪೂರ್ಣವಾದ ಮಾಹಿತಿಯನ್ನು ನೀಡಿ ಸಹಕರಿಸಿದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಮಮತ ಕೆ ಮತ್ತು ಧನರಾಜ್ ಬಿ. ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?