ಸುಳ್ಯ: ಸುಳ್ಯದ ಯುವಕನಿಗೆ ದುಬೈ ಮೂಲದ ಆನ್ ಲೈನ್ ಬಿಗ್ ಟಿಕೆಟ್ ಲಾಟರಿ ಮೂಲಕ 50,000 ದಿರಾಮ್ಸ್ ಅಂದರೆ ಸುಮಾರು 10 ಲಕ್ಷ ರೂಪಾಯಿ ಬಹುಮಾನ ಬಂದಿದೆ. ಸುಳ್ಯದ ಜಟ್ಟಿಪಳ್ಳದ ಮಹಮ್ಮದ್ ರಫೀಕ್ ಎಂಬವರಿಗೆ ದುಬೈ ಲಾಟರಿ ಬಂದಿದ್ದು ಕಳೆದ ಹಲವು ವರ್ಷಗಳಿಂದ ದುಬೈನಲ್ಲಿ ಉದ್ಯೋಗಿಯಾಗಿದ್ದಾರೆ. ಈ ಹಿಂದೆ ಸುಳ್ಯದ ಯುವಕನಿಗೆ ಇದೇ ರೀತಿ ದೊಡ್ಡ ಮೊತ್ತದ ಬಹುಮಾನ ಬಂದಿತ್ತು.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…