ಸುಳ್ಯ: ತಾಲೂಕಿನ ವಿವಿದೆಡೆ ಬುಧವಾರ ಸಂಜೆ ಉತ್ತಮ ಮಳೆಯಾಗಿದೆ. ಸುಳ್ಯದಲ್ಲಿ ಮಧ್ಯಾಹ್ನದ ವೇಳೆ ಮಳೆ ಆರಂಭವಾಗಿ ನಂತರ ಕಡಿಮೆಯಾಗಿತ್ತು. ಸಂಜೆ ಮತ್ತೆ ಮಳೆ ಸುರಿಯಿತು.
ತಾಲೂಕಿನ ಅರಂತೋಡು, ಗುತ್ತಿಗಾರು, ಸುಬ್ರಹ್ಮಣ್ಯ, ಪಂಜ ಪ್ರದೇಶದಲ್ಲಿ ಉತ್ತಮ ಮಳೆಯಾದರೆ ಬೆಳ್ಳಾರೆ, ನಿಂತಿಕಲ್ಲು ಪ್ರದೇಶದಲ್ಲಿ ಸಂಜೆ ಮಳೆಯಾಯಿತು. ಮಳೆಯ ಜೊತೆ ಗುಡುಗು, ಸಿಡಿಲು ಕೂಡಾ ಇತ್ತು. ಕಳೆದ ಕೆಲವು ದಿನಗಳಿಂದ ಮಳೆಯ ನಿರೀಕ್ಷೆಯಲ್ಲಿ ಕೃಷಿಕರು ಇದ್ದರು. ಇಂದು ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಇದ್ದು ಪಂಜ ಸೇರಿದಂತೆ ವಿವಿದೆಡೆ ಬೆಳಗ್ಗೆಯೇ ತುಂತುರು ಮಳೆಯಾಗಿತ್ತು.
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…
ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…