ಸುಳ್ಯ : ಸುಳ್ಯ ತಾಲೂಕಿನ ವಿವಿದೆಡೆ ಶನಿವಾರ ರಾತ್ರಿ ಮಳೆಯಾಗಿದೆ. ಕೆಲವು ಕಡೆ ಉತ್ತಮ ಮಳೆಯಾಗಿದೆ. ಮಳೆಯ ಕಾರಣದಿಂದ ವಿದ್ಯುತ್ ಕೈಕೊಟ್ಟಿದೆ.
ಸುಳ್ಯ ತಾಲೂಕಿನ ಅಜ್ಜಾವರ, ಮಂಡೆಕೋಲು , ಸುಳ್ಯ ನಗರ ಸೇರಿದಂತೆ ಬೆಳ್ಳಾರೆ, ಗುತ್ತಿಗಾರು, ಪಂಜ ಮೊದಲಾದ ಕಡೆಗಳಲ್ಲಿ ಮಳೆಯಾಗಿದೆ. ನೀರಿಲ್ಲದೆ ಕಂಗೆಟ್ಟಿದ್ದ ಕೃಷಿಕರಿಗೆ ನೆಮ್ಮದಿ ತಂದಿದೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…