ಮಂಗಳೂರು:ಬ್ಯಾರೀಸ್ ಸ್ಪೋರ್ಟ್ಸ್ ಪ್ರಮೋಟರ್ಸ್ ವತಿಯಿಂದ ನಗರದ ಯು.ಎಸ್.ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಬ್ಯಾರೀಸ್ ಕಪ್ 2019 ಪುರುಷರ ಮುಕ್ತ ವಿಭಾಗದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಳ್ಯದ ಸಫ್ವಾನ್-ನೌಶಾದ್ ಜೋಡಿ ಡಬಲ್ಸ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.
ಫೈನಲ್ ನಲ್ಲಿ ಸಫ್ವಾನ್ ಅಹ್ಮದ್-ನೌಶಾದ್ ಜೋಡಿ ರಹ್ಮತ್ ಮತ್ತು ಸಬಿ ಅಖ್ತರ್ ಜೋಡಿಯನ್ನು ಮಣಿಸಿ ಪ್ರಶಸ್ತಿ ಗಳಿಸಿತು. ಸಫ್ವಾನ್ ಅಹ್ಮದ್ ದಿ. ಮುಹಮ್ಮದ್ ಜನತಾರವರ ಪುತ್ರ. ನೌಶಾದ್ ಕಾಂಗ್ರೆಸ್ ಖಾದರ್ ಅವರ ಪುತ್ರ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.