Advertisement
ಮಾಹಿತಿ

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ವಿಪಶ್ಶನ ಶಿಬಿರ ಆರಂಭ

Share
ಸುಳ್ಯ: ಬೆಂಗಳೂರಿನ ವಿಪಶ್ಶನ ಧ್ಯಾನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ 10 ದಿನಗಳ ಧ್ಯಾನ ಶಿಬಿರವು ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಜರಗುತ್ತಿದೆ.
ವಿಪಶ್ಶನವೆಂದರೆ ಧ್ಯಾನದ ಮೂಲಕ ಮನಸ್ಸಿನ ವಿಕಾರಗಳನ್ನು ನಿವಾರಿಸಿ ಶಾಂತಿ ಸಂತೋಷಗಳನ್ನು ಪಡೆಯುವ ಸರಳ ಮಾರ್ಗ. ಇದಕ್ಕೆ ಸೂಕ್ತವಾದ ಪರಿಸರ ಇರುವ ಸ್ನೇಹ ಶಾಲೆಯಲ್ಲಿ   ಇದೇ ಮೇ 8 ರಂದು ಸಂಜೆ 7 ಗಂಟೆಗೆ ಮುಖ್ಯ ಧ್ಯಾನ ಮಂದಿರವನ್ನು ಶಿರಾರ್ಥಿಗಳು ಪ್ರವೇಶಿಸುವುದರ ಮೂಲಕ ಶಿಬಿರಕ್ಕೆ ಚಾಲನೆ ನೀಡಲಾಯಿತು.
ಸುಳ್ಯ, ಪುತ್ತೂರು, ಮಂಗಳೂರು, ಕಾರ್ಕಳ, ಕಾಸರಗೋಡು, ಉಡುಪಿ, ಹೆಬ್ರಿ, ಕುಂದಾಪುರ, ಹೊನ್ನಾವರ, ತೀರ್ಥಹಳ್ಳಿ,  ಮುಂಬೈ, ದುಬೈ ಮುಂತಾದೆಡೆಗಳಿಂದ ವಿವಿಧ ಉದ್ಯಮಗಳಿಂದ ಬಂದ 42 ಮಂದಿ ಶಿಬಿರಾರ್ಥಿಗಳು ಭಾಗವಹಿಸುತ್ತಿದ್ದಾರೆ. 22 ರಿಂದ 94 ವರ್ಷ ವಯೋಮಾನದ ಶಿಬಿರಾರ್ಥಿಗಳಲ್ಲಿ 24 ಮಹಿಳೆಯರು ಹಾಗೂ 18 ಪುರುಷರಿದ್ದಾರೆ. ಬೆಂಗಳೂರು ಕೇಂದ್ರದಿಂದ ಒಬ್ಬರು ಗುರೂಜಿ ಹಾಗೂ ಹತ್ತು ಮಂದಿ  ಸಹಾಯಕರಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

20 minutes ago

‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ

ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…

1 hour ago

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

6 hours ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

10 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

10 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

18 hours ago