ಮಂಗಳೂರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನದಲ್ಲಿ ಸುಳ್ಯದ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿಯವರನ್ನು ಸನ್ಮಾನಿಸಲಾಯಿತು.
ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ದು 30 ವರ್ಷಕ್ಕಿಂತಲೂ ಹೆಚ್ಚು ಸಮಯ ಪತ್ರಿಕಾ ಕ್ಷೇತ್ರದಲ್ಲಿ ದುಡಿದ ಜಿಲ್ಲೆಯ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಾಯಿತು.
ಗ್ರಾಮೀಣ ಪ್ರದೇಶದಲ್ಲಿ 35 ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ಪತ್ರಕರ್ತರಾಗಿರುವ ಮಟ್ಟಿಯವರು ಉದಯವಾಣಿ, ಹೊಸದಿಗಂತ, ಸಂಯುಕ್ತ ಕರ್ನಾಟಕ, ಮುಂಗಾರು ಸೇರಿದಂತೆ ಹಲವು ಪತ್ರಿಕೆಗಳಲ್ಲಿ ವರದಿಗಾರರಾಗಿ ದುಡಿದಿದ್ದಾರೆ. ಸಾಹಿತ್ಯ, ಸಾಂಸ್ಕೃತಿಕ, ಸಾಮಾಜಿಕ ಸಂಘಟನೆಗಳಲ್ಲೂ ಮಟ್ಟಿಯವರು ಸಕ್ರೀಯರಾಗಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.