Advertisement
ಸುದ್ದಿಗಳು

ಸುಳ್ಯ:ರಕ್ತದಾನಿಗಳ ತಂಡ ರಚನೆ

Share

ಸುಳ್ಯ. ಕಾರ್ಮಿಕ ಸಂಘಟನೆಯಾದ ಸಿಐಟಿಯು ವತಿಯಿಂದ ರಕ್ತದಾನಿಗಳ ತಂಡ ರಚಿಸಲಾಯಿತು. ಸುಳ್ಯದ ಅಂಬೆಟಡ್ಕ ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಹಾಗು ರಕ್ತದಾನಿ ಪಿ.ಬಿ.ಸುಧಾಕರ ರೈ ಉದ್ಘಾಟಿಸಿ ರಕ್ತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಹರಪ್ರಸಾದ್ ತುದಿಯಡ್ಕ ,ಸಿ.ಐ.ಟಿ.ಯು ಅಧ್ಯಕ್ಷ ಜಾನಿ.ಕೆ.ಪಿ‌, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ನಾಗರಾಜ್ ಹೆಚ್.ಕೆ, ಕಾರ್ಮಿಕ ನಾಯಕರಾದ ಬಿಜು ಅಗಸ್ಟಿಯನ್ ,ಎನ್ ಶಿವರಾಮಗೌಡ, ವಿಶ್ವನಾಥ ನೆಲ್ಲಿಬಂಗಾರಡ್ಕ , ಶಿಲ್ಪಾಚಾರಿ ,ಕೃಷ್ಣ ಕೇರ್ಪಳ, ಇಸಾಕ್ ಸಾಹೇಬ್,ಮಹಮ್ಮದ್ ಅಲಿ ಕಲ್ಲುಗುಂಡಿ ,ಶ್ರೀಧರ್ ಕಡೆಪಾಲ ,ವಿ.ಆರ್.ಪ್ರಸಾದ್, ಸೈಮನ್ ಕೆ.ವಿ. ಮತ್ತಿತರರು ಉಪಸ್ಥಿತರಿದ್ದರು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

5 minutes ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

10 minutes ago

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

22 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

1 day ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

2 days ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

2 days ago