ಸುಳ್ಯ:ಸಂಪಾಜೆ ಸರಕಾರಿ ಶಾಲೆಯ ಸಮೀಪದಲ್ಲಿ ಭೂ ವಿಜ್ಞಾನಿಗಳಿಂದ ಸ್ಥಳ ಪರಿಶೀಲನೆ

August 19, 2019
10:09 PM

ಸುಳ್ಯ:ಪ್ರಕೃತಿ ವಿಕೋಪದಿಂದ ವಸತಿ ಕಳೆದು ಕೊಂಡಿರುವ ನೆರೆ ಸಂತ್ರಸ್ತರಿಗೆ ಪುನರ್ವಸತಿ ಸೌಲಭ್ಯ ಕಲ್ಪಿಸುವ ಸಲುವಾಗಿ ಕೊಡಗು ಸಂಪಾಜೆ ಸರಕಾರಿ ಶಾಲೆಯ ಸಮೀಪದಲ್ಲಿ ಭೂ ವಿಜ್ಞಾನಿಗಳಿಂದ ಸ್ಥಳ ಪರಿಶೀಲನೆ ನಡೆಸಲಾಯಿತು.

Advertisement

ಈ ಸಂದರ್ಭದಲ್ಲಿ ಕಂದಾಯ ಪರಿವೀಕ್ಷಕರಾದ ಸದಾನಂದ, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್, ಉಪಾಧ್ಯಕ್ಷರಾದ ಸುಂದರ ಬಿಸಿಲುಮನೆ ಉಪಸ್ಥಿತರಿದ್ದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ
August 16, 2025
11:33 AM
by: ದಿವ್ಯ ಮಹೇಶ್
ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ
August 16, 2025
11:25 AM
by: The Rural Mirror ಸುದ್ದಿಜಾಲ
ದೇಶದ ಉತ್ಪನ್ನಗಳನ್ನು ಬಳಸಲು ರೈತರ ಸಂಕಲ್ಪ
August 16, 2025
11:17 AM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ
August 15, 2025
2:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group