ಸುಳ್ಯ : ಇಂದು ಮಳೆಹಾನಿ ಸ್ಥಳಗಳಿಗೆ ಕಾಂಗ್ರೇಸ್ ನಿಯೋಗ ಬೇಟಿ

August 19, 2019
11:40 AM

ಸುಳ್ಯ:ಸುಳ್ಯದಲ್ಲಿ ಮಳೆಯಿಂದಾಗಿ  ನಷ್ಟ-ಕಷ್ಟ-ನೋವು ಉಂಟಾಗಿದ್ದು, ಇದರ ಬಗ್ಗೆ ಹಾನಿಗೊಳಗಾದ ಸ್ಥಳಗಳಿಗೆ ಕಾಂಗ್ರೆಸ್ ತಂಡವು ಭೇಟಿ ನೀಡಿ ಪರಿಶೀಲನೆ ಮಾಡಲಿದ್ದು, ನಂತರ ಸುಳ್ಯದ ನಿರೀಕ್ಷಣ ಮಂದಿರದಲ್ಲಿ ಚರ್ಚೆ ನಡೆಯಲಿದೆ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ,ನಗರ ಪಂಚಾಯತ್ ಸದಸ್ಯ ವೆಂಕಪ್ಪ ಗೌಡ ತಿಳಿಸಿದ್ದಾರೆ,

ಆ.19 ರಂದು ಸೋಮವಾರ ಸಂಜೆ ಗಂಟೆ 3:30 ಕ್ಕೆ ದ.ಕ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ  ಬಿ ರಮಾನಾಥ ರೈ , ಯು.ಟಿ ಖಾದರ್, ದ.ಕ ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರು ಹಾಗು ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಐವನ್ ಡಿಸೋಜ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ವಿನಯ್ ಕುಮಾರ್ ಸೊರಕೆ, 2019 ರ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಮೊದಲಾದ ನಾಯಕರ ನಿಯೋಗವು ಆಗಮಿಸಲಿದೆ. ಸುಳ್ಯದಲ್ಲಿ ಮಳೆಯಿಂದಾಗಿ ನಷ್ಟ-ಕಷ್ಟ-ನೋವು ಉಂಟಾಗಿದ್ದು, ಇದರ ಬಗ್ಗೆ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದು, ಇದರ ಬಗ್ಗೆ ಚರ್ಚಿಸಲು ಸುಳ್ಯದ ನಿರೀಕ್ಷಣ ಮಂದಿರಕ್ಕೆ ಆಗಮಿಸಲಿದ್ದಾರೆ ಎಂದು ವೆಂಕಪ್ಪ ಗೌಡ ತಿಳಿಸಿದ್ದಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?
December 16, 2025
1:47 PM
by: ಸಾಯಿಶೇಖರ್ ಕರಿಕಳ
ಕೂದಲಿಗೆ ಬಳಸುವ ಎಣ್ಣೆಯ ಪ್ರಯೋಜನ
December 16, 2025
7:22 AM
by: ರೂರಲ್‌ ಮಿರರ್ ಸುದ್ದಿಜಾಲ
ಚಳಿಗಾಲದಲ್ಲಿ ಹೃದಯದ ಕಾಳಜಿಯ ಬಗ್ಗೆ ನಿರ್ಲಕ್ಷ್ಯ ಬೇಡ- ಎಚ್ಚರಿಕೆ ಇರಲಿ
December 16, 2025
7:20 AM
by: ರೂರಲ್‌ ಮಿರರ್ ಸುದ್ದಿಜಾಲ
ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ
December 16, 2025
7:17 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror