ಸುಳ್ಯ:ಸುಳ್ಯದಲ್ಲಿ ಮಳೆಯಿಂದಾಗಿ ನಷ್ಟ-ಕಷ್ಟ-ನೋವು ಉಂಟಾಗಿದ್ದು, ಇದರ ಬಗ್ಗೆ ಹಾನಿಗೊಳಗಾದ ಸ್ಥಳಗಳಿಗೆ ಕಾಂಗ್ರೆಸ್ ತಂಡವು ಭೇಟಿ ನೀಡಿ ಪರಿಶೀಲನೆ ಮಾಡಲಿದ್ದು, ನಂತರ ಸುಳ್ಯದ ನಿರೀಕ್ಷಣ ಮಂದಿರದಲ್ಲಿ ಚರ್ಚೆ ನಡೆಯಲಿದೆ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ,ನಗರ ಪಂಚಾಯತ್ ಸದಸ್ಯ ವೆಂಕಪ್ಪ ಗೌಡ ತಿಳಿಸಿದ್ದಾರೆ,
ಆ.19 ರಂದು ಸೋಮವಾರ ಸಂಜೆ ಗಂಟೆ 3:30 ಕ್ಕೆ ದ.ಕ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ , ಯು.ಟಿ ಖಾದರ್, ದ.ಕ ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರು ಹಾಗು ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಐವನ್ ಡಿಸೋಜ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ವಿನಯ್ ಕುಮಾರ್ ಸೊರಕೆ, 2019 ರ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಮೊದಲಾದ ನಾಯಕರ ನಿಯೋಗವು ಆಗಮಿಸಲಿದೆ. ಸುಳ್ಯದಲ್ಲಿ ಮಳೆಯಿಂದಾಗಿ ನಷ್ಟ-ಕಷ್ಟ-ನೋವು ಉಂಟಾಗಿದ್ದು, ಇದರ ಬಗ್ಗೆ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದು, ಇದರ ಬಗ್ಗೆ ಚರ್ಚಿಸಲು ಸುಳ್ಯದ ನಿರೀಕ್ಷಣ ಮಂದಿರಕ್ಕೆ ಆಗಮಿಸಲಿದ್ದಾರೆ ಎಂದು ವೆಂಕಪ್ಪ ಗೌಡ ತಿಳಿಸಿದ್ದಾರೆ.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…