ಸುಳ್ಯ: ಸುಳ್ಯ ಉಪನೊಂದಣಿ ಕಚೇರಿಯಲ್ಲಿ ಲಂಚಾವತಾರ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದೆ ಎಸಿಬಿ ಅಧಿಕಾರಿಗಳ ತಂಡ ಬುಧವಾರ ಉಪನೋಂದಣಿ ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದೆ. ವಿವಿಧ ದಾಖಲೆ ಪತ್ರಗಳ ಪರಿಶೀಲನೆಯನ್ನು ಎಸಿಬಿ ವಿಭಾಗದ ಅಧಿಕಾರಿ ಯೋಗೀಶ್ ಅವರ ನೇತೃತ್ವದಲ್ಲಿ ನಡೆಯುತ್ತಿದೆ.
ವಾರದ ಹಿಂದೆ ಸುಳ್ಯ ಉಪನೋಂದಣಿ ಕಚೇರಿಯಲ್ಲಿ ಲಂಚಾವತಾರ ನಡೆಯುತ್ತಿದ್ದ ಬಗ್ಗೆ ವಿವಿಧ ಮಾಧ್ಯಮಗಳಲ್ಲಿ ವಿಡಿಯೋ ಸಹಿತ ವರದಿಯಾಗಿತ್ತು. ಇದೀಗ ಎಸಿಬಿ ಅಧಿಕಾರಿಗಳು ದೂರಿನ ಹಿನ್ನೆಲೆಯಲ್ಲಿ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…