ಸುಳ್ಯ: ಸುನ್ನೀ ಮಾನೇಜ್ ಮೆಂಟ್ ಎಸೋಸಿಯೇಶನ್ ಸುಳ್ಯ ರಿಜಿನಲ್ ವತಿಯಿಂದ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ನೂತನ ಅಧ್ಯಕ್ಷರಾದ ಮುಹಮ್ಮದ್ ಕುಂಞ್ಞಿ ಗೂನಡ್ಕ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಕದಿಕಡ್ಕ ಇವರನ್ನು ಅಭಿನಂದಿಸಲಾಯಿತು.
ಈ ಸಂದರ್ಭ ರಿಜಿನಲ್ ನೂತನಾಧ್ಯಕ್ಷ ಯೂಸುಫ್ ಹಾಜಿ ಬಿಳಿಯಾರು,ಎಸ್ ಜೆ ಎಂ ಸುಳ್ಯ ರೇಂಜ್ ಅಧ್ಯಕ್ಷ ಅಬ್ದುಲ್ ಲತೀಫ್ ಸಖಾಫಿ ಮಾಡನ್ನೂರು,ರಿಜಿನಲ್ ಉಪಾಧ್ಯಕ್ಷರುಗಳಾದ ಹಾಜಿ ಮುಸ್ತಫ ಕೆ ಎಂ,ಅಬ್ದುಲ್ ಹಮೀದ್ ಬೀಜಕೊಚ್ಚಿ, ಕಾರ್ಯದರ್ಶಿಗಳಾದ ಹಸೈನಾರ್ ಜಯನಗರ,ಲತೀಫ್ ಹರ್ಳಡ್ಕ,ಹಸೈನಾರ್ ಗುತ್ತಿಗಾರು, ಗಾಂಧಿನಗರ ಜಮಾಅತ್ ಪ್ರಧಾನ ಕಾರ್ಯದರ್ಶಿ ಹಾಜಿ ಐ ಇಸ್ಮಾಯಿಲ್,ಹಾಜಿ ಅಬ್ದುರ್ರಹ್ಮಾನ್ ಕಯ್ಯಾರ್,ಇಬ್ರಾಹಿಂ ಪಿ ಕೆ ಪೈಚಾರು, ಪಿ ಎನ್ ಅಬೂಬಕ್ಕರ್ ನಂಬರ್ ಮೂಲೆ ,ಅಬ್ದುಲ್ಲ ಹಾಜಿ ಜಾಲ್ಸೂರ್ , ಅಬೂಬಕ್ಕರ್ ಹಾಜಿ ಇರುವಂಬಳ್ಳ, ಉಸ್ಮಾನ್ ಪೈಂಬಚ್ಚಾಲ್, ನಿಝಾರ್ ಸಖಾಫಿ ಮುಡೂರು,ಮುಹಮ್ಮದ್ ಕುಂಞ್ಞಿ ಎಲಿಮಲೆ ಮುಂತಾದ ವರು ಉಪಸ್ಥಿತರಿದ್ದರು.
ರಿಜಿನಲ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಸ್ವಾಗತಿಸಿ ವಂದಿಸಿದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…