ಸುಳ್ಯ : ಕಥಾ ಮತ್ತು ಕವನ ಸ್ಪರ್ಧೆ

April 29, 2020
9:24 AM

ಸುಳ್ಯ : ನೇಸರ ಯುವಕ ಮಂಡಲ ಕುಂಡಡ್ಕ-ಮುಕ್ಕೂರು ಇದರ ವತಿಯಿಂದ ಕಥಾ ಮತ್ತು ಕವನ ಸ್ಪರ್ಧೆ ಏರ್ಪಡಿಸಲಾಗಿದೆ.
ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಹಾಗೂ ಮಡಿಕೇರಿ ತಾಲೂಕಿನವರು ಭಾಗವಹಿಸಬಹುದು. ಕಥೆ ಮತ್ತು ಕವನ ಕಳುಹಿಸಲು ಮೇ.3 ಕೊನೆಯ ದಿನವಾಗಿದೆ.

ಕಥೆ, ಕವನ ಸ್ವರಚಿತವಾಗಿರಬೇಕು. ಅನುವಾದ, ಅನುಕರಣೆ ಆಗಿರಕೂಡದು. ಕಥೆ 750 ಪದಗಳ ಒಳಗಿರಬೇಕು. ಕವನ 20 ಸಾಲಿನ ಮಿತಿಯಲ್ಲಿರಬೇಕು. ಬೇರೆಲ್ಲೂ ಪ್ರಕಟವಾಗಿರಬಾರದು. ನುಡಿ, ಬರಹ ಅಥವಾ ಯೂನಿಕೋಡ್ ತಂತ್ರಾಂಶದಲ್ಲಿ : [email protected]  ಇಮೇಲ್‍ಗೆ ಕಳುಹಿಸಬೇಕು. ಆಯ್ಕೆಗೊಂಡ ಕಥೆ, ಕವನಗಳಿಗೆ ಬಹುಮಾನ ನೀಡಲಾಗುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಮೈಸೂರಿನಲ್ಲಿ ಸೆ. 22 ರಿಂದ ಅಕ್ಟೋಬರ್ 1 ರವರೆಗೆ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳ
September 20, 2025
7:08 AM
by: The Rural Mirror ಸುದ್ದಿಜಾಲ
ಮಾಗುವುದು ಸಾಧನೆ ಬೀಗುವುದು ಸುಮ್ಮನೆ
September 16, 2025
7:14 AM
by: ದ ರೂರಲ್ ಮಿರರ್.ಕಾಂ
ಕಡಬದ ಸಮ್ಯಕ್ತ್ ಜೈನ್ ಅವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
August 8, 2025
6:37 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror