ಸುಳ್ಯ: ಸುಳ್ಯದ ಓಡಬಾಯಿ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ 3 ಜನ ಗಾಯಗೊಂಡ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಕಲ್ಲುಗುಂಡಿಯ ಮಾದಪ್ಪ ಹಾಗೂ ಅವರ ಮನೆಯವರು ಸುಳ್ಯದ ಖಾಸಗಿ ಆಸ್ಪತ್ರೆಗೆ ಬಂದು ನಂತರ ಚಿಕಿತ್ಸೆಗಾಗಿ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಓಡಬಾಯಿ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ನಂತರ ಪಕ್ಕದಲ್ಲೇ ಇದ್ದ ನಾಮಫಲಕಕ್ಕೈ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಾರಿನಲ್ಲಿ 3 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…