ಸುಳ್ಯ: ಸುಳ್ಯ-ನಾರ್ಕೋಡು-ಕೋಲ್ಚಾರ್-ಬಂದಡ್ಕ ಅಂತಾರಾಜ್ಯ ರಸ್ತೆಯಲ್ಲಿ ನಾರ್ಕೋಡ್ ನಿಂದ ಒಂದೂವರೆ ಕಿ.ಮಿ.ರಸ್ತೆ ಅಭಿವೃದ್ಧಿ ಪೂರ್ತಿಯಾಗಿದೆ.
ಬಜೆಟ್ ಅನುದಾನ 75 ಲಕ್ಷ ರೂ ವೆಚ್ಚದಲ್ಲಿ 5.5 ಮೀಟರ್ ಅಗಲದಲ್ಲಿ ರಸ್ತೆ ಡಾಮರೀಕರಣ ಮಾಡಲಾಗಿದೆ. ನಾರ್ಕೋಡಿನಿಂದ ಕೇರಳದ ಗಡಿ ಕನ್ನಡಿತೋಡುವರೆಗೆ ಲೋಕೋಪಯೋಗಿ ಇಲಾಖೆಯ ರಸ್ತೆ ಅಭಿವೃದ್ದಿಗೆ ಒಟ್ಟು 12.16 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ.
ನಾರ್ಕೋಡಿನಿಂದ ಒಂದೂವರೆ ಅಭಿವೃದ್ಧಿ ಕಾಮಗಾರಿ ಪೂರ್ತಿಯಾಗಿದೆ. 1.5 ಕಿ.ಮಿ.ನಿಂದ 10.65 ಕಿ.ಮಿ.ವರೆಗೆ ಅಂದರೆ ಕೇರಳ-ಕರ್ನಾಟಕ ಗಡಿ ಕನ್ನಡಿ ತೋಡುವರೆಗೆ ಅಭಿವೃದ್ಧಿಗೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಲ್ಲಿ(ಎಸ್‌ಎಚ್‌ಡಿಪಿ). 10.50 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಈ ಕಾಮಗಾರಿ ಇನ್ನಷ್ಟೇ ಆರಂಭವಾಗಬೇಕಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…