ನಮ್ಮೂರ ಸುದ್ದಿ

ಸುಳ್ಯ ಗೃಹರಕ್ಷಕ ದಳದ ಪ್ರವಾಹರಕ್ಷಣಾ ತಂಡಕ್ಕೆ ರಕ್ಷಣಾ ಕಾರ್ಯಕ್ಕೆ ಸಾಮಾಗ್ರಿ ವಿತರಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 

Advertisement
Advertisement

ಸುಳ್ಯ: ಸುಳ್ಯ ಗೃಹರಕ್ಷಕದಳದ ಪ್ರವಾಹ ರಕ್ಷಣಾ ತಂಡಕ್ಕೆ ಸಾಮಾಗ್ರಿಗಳನ್ನು ವಿತರಿಸಲಾಯಿತು. ತಾಲೂಕು ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಳ್ಯ ತಹಶೀಲ್ದಾರ್     ಎನ್.ಎ.ಕುಂಞಿ ಅಹಮ್ಮದ್ ಸಾಮಾಗ್ರಿಗಳನ್ನು ವಿತರಿಸಿದರು.

ಲಾಡರ್,ಕತ್ತಿ,ಗರಗಸ,ಮರಕತ್ತರಿಸುವ ಯಂತ್ರ, ರೈನ್ ಕೋಟ್,ಛತ್ರಿ, ಹಾರೇ, ಹಾಗೂ ಇತರ ರಕ್ಷಣಾ ಕಾರ್ಯಕ್ಕೆ ಬೇಕಾದ  ಅಗತ್ಯ ವಸ್ತುಗಳನ್ನು ವಿತರಿಸಲಾಯಿತು. ಗೃಹ ರಕ್ಷಕ ದಳದ ಪ್ರವಾಹ ರಕ್ಷಣಾ ತಂಡದ ಸಿಬ್ಬಂದಿ ಕೆ.ಅಬ್ದುಲ್ ಗಫೂರ್ ವಸ್ತುಗಳನ್ನು ಸ್ವೀಕರಿಸಿದರು.

ಈ ಸಂಧರ್ಭದಲ್ಲಿ ಉಪ ತಹಶೀಲ್ದಾರ್ ದೀಪಕ್, ಸರಸ್ವತಿ ಮತ್ತು ಇತರ ತಾಲೂಕು ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಅರಿವಿನ ಹರಿವಿನ ಪ್ರಸಂಗ ‘ಪನಸೋಪಾಖ್ಯಾನ’ | ಪರಿಸರ ಉಳಿಸುವ ಸಂದೇಶ ಸಾರಿದ ತಾಳಮದ್ದಳೆ |

 ‘ಪನಸೋಪಾಖ್ಯಾನ’ ಪ್ರಸಂಗವು ತಾಳಮದ್ದಳೆ ರೂಪದಲ್ಲಿ ಪ್ರಸ್ತುತವಾಯಿತು. ಇದು ಕಾಲ್ಪನಿಕ ಕಥಾಭಾಗವನ್ನು ಹೊಂದಿರುವ ಪ್ರಸಂಗ.…

54 minutes ago

ಹವಾಮಾನ ವರದಿ | 14-06-2025 | ಜೂನ್.‌18 ರಿಂದ ಮಳೆಯ ಪ್ರಮಾಣ ಕಡಿಮೆ ನಿರೀಕ್ಷೆ

ಜೂನ್ 18 ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ.

2 hours ago

ಅಡಿಕೆ ಜಗಿಯುವ ಪ್ರವೃತ್ತಿ ಎಲ್ಲೆಲ್ಲಿ ಇದೆ ?

ತಾಂಬೂಲ ಸೇವನೆಗೆ ಅದರದ್ದೇ ಆದ ಇತಿಹಾಸ ಇದೆ. ಜಗತ್ತಿನ ಅಭಿವೃದ್ಧಿ ಹೊಂದಿದ ಮತ್ತು…

3 hours ago

ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ

ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ…

6 hours ago

ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?

ಅಡಿಕೆ ಬೆಳೆಗಾರರಿಗೆ ಜೂನ್‌ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…

10 hours ago