ಸುಳ್ಯ: ಸುಳ್ಯ ಗೃಹರಕ್ಷಕದಳದ ಪ್ರವಾಹ ರಕ್ಷಣಾ ತಂಡಕ್ಕೆ ಸಾಮಾಗ್ರಿಗಳನ್ನು ವಿತರಿಸಲಾಯಿತು. ತಾಲೂಕು ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಸಾಮಾಗ್ರಿಗಳನ್ನು ವಿತರಿಸಿದರು.
ಲಾಡರ್,ಕತ್ತಿ,ಗರಗಸ,ಮರಕತ್ತರಿಸುವ ಯಂತ್ರ, ರೈನ್ ಕೋಟ್,ಛತ್ರಿ, ಹಾರೇ, ಹಾಗೂ ಇತರ ರಕ್ಷಣಾ ಕಾರ್ಯಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು. ಗೃಹ ರಕ್ಷಕ ದಳದ ಪ್ರವಾಹ ರಕ್ಷಣಾ ತಂಡದ ಸಿಬ್ಬಂದಿ ಕೆ.ಅಬ್ದುಲ್ ಗಫೂರ್ ವಸ್ತುಗಳನ್ನು ಸ್ವೀಕರಿಸಿದರು.
ಈ ಸಂಧರ್ಭದಲ್ಲಿ ಉಪ ತಹಶೀಲ್ದಾರ್ ದೀಪಕ್, ಸರಸ್ವತಿ ಮತ್ತು ಇತರ ತಾಲೂಕು ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…