ಸುಳ್ಯ: ಸುಳ್ಯ ನಗರದ ಕೇರ್ಪಳ ಎಂಬಲ್ಲಿ ಸುಮಾರು ಮೂರು ಮನೆಗಳಿಗೆ ಬೀಳುವಸ್ಥಿತಿಯಲ್ಲಿದ್ದ ಅಪಾಯಕಾರಿ ಮರವನ್ನು ಸುಳ್ಯ ತಹಶೀಲ್ದಾರ್ ಕುಂಞೆ ಅಹಮ್ಮದ್ ಅವರ ನೇತೃತ್ವದ ಸುಳ್ಯ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡ ಸ್ಥಳಕ್ಕೆ ತೆರಳಿ ಅಪಾಯಕಾರಿ ಮರವನ್ನು ತೆರವುಗೊಳಿಸುವ ಮೂಲಕ ಸಂಭಾವ್ಯ ಅಪಾಯವನ್ನು ತಪ್ಪಿಸಿದ್ದಾರೆ.
ಮರತೆರವು ಕಾರ್ಯದಲ್ಲಿ ಸುಳ್ಯ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡದ ಮುಖ್ಯಸ್ಥ ಅಬ್ದುಲ್ ಗಫೂರ್, ಜಿ.ಶ್ರೀಧರ, ನಿತೀನ್ ಕುಮಾರ್, ಲಿಖೀನ್ ಕುಮಾರ್, ಗೊಪಾಲ.ಕೆ,ಶಿವಪ್ರಸಾದ್ ಭಾಗವಹಿಸಿದರು ಹಾಗೂ ಸುಳ್ಯ ನಗರಸಭಾ ಸದಸ್ಯರಾದ ರಿಯಾಝ್ ಹಾಗೂ ಮೇಸ್ಕಾಂ ಸಿಬ್ಬಂದಿ ಸ್ಥಳದಲ್ಲಿ ನಿಂತು ಸಹಕರಿಸಿದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.