ಸುಳ್ಯ : ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಚೌತಿ ಸಂಭ್ರಮ ದಿನ ಕದಿರು ಪೂಜೆ ನಡೆಯಿತು. ಅನುವಂಶಿಕ ಆಡಳಿತ ಮೊಕ್ತೇಸರ ಡಾ|ಹರಪ್ರಸಾದ್ ತುದಿಯಡ್ಕ , ಜೀರ್ಣೋದ್ಧಾರ ಸಮಿತಿ ಸದಸ್ಯ ರಮೇಶ್ ಬೈಪಾಡಿತ್ತಾಯ ಮೊದಲಾದವರು ಉಪಸ್ಥಿತರಿದ್ದರು. ದೇವಾಲಯಕ್ಕೆ ಬಂದ ಭಕ್ತರಿಗೆ ತೆನೆಯನ್ನು ಪ್ರಸಾದ ರೂಪದಲ್ಲಿ ವಿತರಿಸಲಾಯಿತು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?