ಸುಳ್ಯ: ಡಿ.ಕೆ‌.ಶಿವಕುಮಾರ್ ಬಿಡುಗಡೆಗೆ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

September 16, 2019
1:43 PM

ಸುಳ್ಯ: ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗು ಕಾಂಗ್ರೆಸ್ ಮುಖಂಡ ಡಿ.ಕೆ‌.ಶಿವಕುಮಾರ್ ಅವರ ಬಿಡುಗಡೆಗೆ ಸುಳ್ಯದ ಶ್ರೀ ವೆಂಕಟ್ರಮಣ ದೇವ ಮಂದಿರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಲಕ್ಷ್ಮಣ ಶೆಣೈ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಅಭಿಮಾನಿಗಳು ಸೋಮವಾರ ಪ್ರಾರ್ಥನೆ ನಡೆಸಿದರು. ಡಿ.ಕೆ.ಶಿವಕುಮಾರ್ ಅವರು ಕೂಡಲೇ ಜಾಮೀನು ಪಡೆದು ಬಿಡುಗಡೆಯಾದರೆ ದೇವಸ್ಥಾನದಲ್ಲಿ ವಿಶೇಷ ಸೇವೆ ನಡೆಸುವ ಸಂಕಲ್ಪ ಕೈಗೊಳ್ಳಲಾಗಿದೆ ಎಂದು ಲಕ್ಷ್ಮಣ ಶೆಣೈ ತಿಳಿಸಿದ್ದಾರೆ.

ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ದಿನೇಶ್ ಮಡ್ತಿಲ, ಶ್ರೀಲತಾ ಪ್ರಸನ್ನ, ಅನಿಲ್ ಬಳ್ಳಡ್ಕ, ಶಶಿಧರ, ವಸಂತ ಕುದ್ಪಾಜೆ, ಮಧುಸೂದನ ಬೂಡು, ತೀರ್ಥಪ್ರಸಾದ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror