ಸುಳ್ಯ ತಹಶೀಲ್ದಾರ್ ಎನ್ ಎ ಕುಂಞ ಅಹಮ್ಮದ್ ಅವರಿಗೆ ವರ್ಗಾವಣೆ

July 19, 2019
10:29 PM

ಸುಳ್ಯ:  ಸುಳ್ಯ ತಹಶೀಲ್ದಾರ್ ಎನ್ ಎ ಕುಂಞ ಅಹಮ್ಮದ್ ಅವರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ವರ್ಗಾವಣೆಯಾಗಿದ್ದಾರೆ. ಶುಕ್ರವಾರ ಸಂಜೆ ಈ ವರ್ಗಾವಣೆ ಆದೇಶವಾಗಿದೆ.

2019 ಫೆಬ್ರವರಿಯಲ್ಲಿ ಸುಳ್ಯಕ್ಕೆ ತಹಶೀಲ್ದಾರ್ ಆಗಿ ಆಗಮಿಸಿದ ಕುಂಞ ಅಹಮ್ಮದ್ ಅವರು ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು.ಸ್ವಚ್ಛತೆ, ಭ್ರಷ್ಟಾಚಾರ ರಹಿತ ಆಡಳಿತ ಸೇರಿದಂತೆ ಜನಪರ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಜನರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಮೂಲಕ ಜನಪರ ಎನಿಸಿಕೊಂಡಿದ್ದರು.

ಸರಕಾರದ ಅತಂತ್ರದ ನಡುವೆಯೂ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಹಾಗೂ ವಿವಿಧ ಸಮಿತಿಗಳಿಗೆ ನೇಮಕ ಪ್ರಕ್ರಿಯೆ ನಡೆಯುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror