ಸುಳ್ಯ: ಸುಳ್ಯ ತಾಲೂಕಿನ ಮೂರು ಶಾಲೆಗಳಿಗೆ ಕೆ.ವಿ.ಜಿ ಸ್ವಚ್ಛತಾ ಪ್ರಶಸ್ತಿ ವಿತರಿಸಲಾಯಿತು. ಸುಳ್ಯದ ಅಮರಶಿಲ್ಪಿ ಡಾ.ಕುರುಂಜಿ ವೆಂಕಟ್ರಮಣ ಗೌಡರ 91ನೇ ಜನ್ಮ ದಿನೋತ್ಸವದ ಅಂಗವಾಗಿ ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನ ದ ವಠಾರದಲ್ಲಿ ನಡೆಯುತ್ತಿರುವ ಸುಳ್ಯ ಹಬ್ಬದ ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಪ್ರಶಸ್ತಿ ಪ್ರದಾನ ಮಾಡಿದರು. ಸರಕಾರಿ ಉನ್ನತೀಕರಿಸಿದ ಹಿರಿಯ ಪಾಥಮಿಕ ಶಾಲೆ ಮುರುಳ್ಯ-ಅಲೆಕ್ಕಾಡಿ, ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಸರಕಾರಿ ಪ್ರೌಢಶಾಲೆ ಮರ್ಕಂಜ ಶಾಲೆಗಳಿಗೆ ಸ್ವಚ್ಛತಾ ಪ್ರಶಸ್ತಿ ನೀಡಲಾಯಿತು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement