Advertisement
ಸುದ್ದಿಗಳು

ಸುಳ್ಯ ತಾಲೂಕಿನ ವಿವಿದೆಡೆ ಉತ್ತಮ ಮಳೆ | ಗಾಳಿ-ಗುಡುಗು ಸಹಿತ ಆಲಿಕಲ್ಲು ಮಳೆ | ತಂಪಾಯ್ತು ಭೂಮಿ |

Share

ಸುಳ್ಯ: ಸುಳ್ಯ ತಾಲೂಕಿನ ವಿವಿದೆಡೆ ಭಾನುವಾರ ಸಂಜೆ ಉತ್ತಮ ಮಳೆಯಾಗಿದೆ.

ತಾಲೂಕಿನ ಮರ್ಕಂಜ, ಗುತ್ತಿಗಾರು, ಸುಬ್ರಹ್ಮಣ್ಯ, ಏನೆಕಲ್ಲು, ಕೊಲ್ಲಮೊಗ್ರ , ಪಂಜ ಗಳಲ್ಲಿ ಉತ್ತಮ ಮಳೆಯಾದರೆ ತಾಲೂಕಿನ ವಿವಿಧ ಕಡೆಗಳಲ್ಲೂ ಮಳೆಯಾಗಿದೆ. ಗಾಳಿ, ಗುಡುಗು ಸಹಿತ ಆಲಿಕಲ್ಲು ಮಳೆಯಾಯಿತು. ಮಧ್ಯಾಹ್ನ 3 ಗಂಟೆಯಿಂದ ಆರಂಭವಾದ ಮಳೆ ಸಂಜೆಯವರೆಗೂ ಸುರಿಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

10 hours ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

16 hours ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

1 day ago

ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!

ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…

1 day ago

2026ರಲ್ಲಿ ಮಳೆ ಕಡಿಮೆ…? ಎಲ್‌ನಿನೊ ಪರಿಣಾಮದಿಂದ ಭಾರತಕ್ಕೆ ಸಾಮಾನ್ಯಕ್ಕಿಂತ ಕಡಿಮೆ ಮಳೆ…!

2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…

2 days ago

ಭಾರತದ ಬಂದರುಗಳು ಚೇತರಿಕೆ..! 915 ಮಿಲಿಯನ್ ಟನ್ ಸರಕು ಸಾಗಣೆ – ಶೇ.7 ಹೆಚ್ಚಳ ದಾಖಲೆ

ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…

2 days ago