ಸುಳ್ಯ: ಸುಳ್ಯ ತಾಲೂಕಿನ ವಿವಿದೆಡೆ ಭಾನುವಾರ ಸಂಜೆ ಉತ್ತಮ ಮಳೆಯಾಗಿದೆ.
ತಾಲೂಕಿನ ಮರ್ಕಂಜ, ಗುತ್ತಿಗಾರು, ಸುಬ್ರಹ್ಮಣ್ಯ, ಏನೆಕಲ್ಲು, ಕೊಲ್ಲಮೊಗ್ರ , ಪಂಜ ಗಳಲ್ಲಿ ಉತ್ತಮ ಮಳೆಯಾದರೆ ತಾಲೂಕಿನ ವಿವಿಧ ಕಡೆಗಳಲ್ಲೂ ಮಳೆಯಾಗಿದೆ. ಗಾಳಿ, ಗುಡುಗು ಸಹಿತ ಆಲಿಕಲ್ಲು ಮಳೆಯಾಯಿತು. ಮಧ್ಯಾಹ್ನ 3 ಗಂಟೆಯಿಂದ ಆರಂಭವಾದ ಮಳೆ ಸಂಜೆಯವರೆಗೂ ಸುರಿಯಿತು.
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…