ಸುಳ್ಯ: ಭಾನುವಾರ ಸಂಜೆ ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ಮಳೆಯಾಗಿದೆ. ಸುಳ್ಯ ತಾಲೂಕಿನ ಗುತ್ತಿಗಾರು, ಕೊಲ್ಲಮೊಗ್ರ, ಕಲ್ಲಾಜೆ, ಬಳ್ಪ, ಮರ್ಕಂಜ, ಮಡಪ್ಪಾಡಿ ,ಕಲ್ಲುಗುಂಡಿ ಮೊದಲಾದ ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ. ಕೆಲವು ಕಡೆ ಗಾಳಿ, ಗುಡುಗು ಸಹಿತ ಮಳೆಯಾಗಿದೆ.
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…