ಸುಳ್ಯ: ತಾಲೂಕಿನ ವಿವಿಧ ಕಡೆಗಳಲ್ಲಿ ಮಂಗಳವಾರ ಬೆಳಗಿನ ಜಾವ ಮಳೆಯಾಗಿದೆ. ಸುಳ್ಯ ತಾಲೂಕಿನ ಪೆರುವಾಜೆ, ಮರ್ಕಂಜ, ಸುಬ್ರಹ್ಮಣ್ಯ, ಗುತ್ತಿಗಾರು, ಪಂಜ , ನಿಂತಿಕಲ್ಲು , ಮಡಪ್ಪಾಡಿ ಮೊದಲಾದ ಕಡೆಗಳಲ್ಲಿ ಮಳೆಯಾಗಿದೆ.
Advertisement
ಕಲ್ಮಡ್ಕದಲ್ಲಿ 6 ಮಿಮೀ ಮಳೆಯಾದರೆ ಕಲ್ಲಾಜೆಯಲ್ಲಿ 5 ಮಿಮೀ ಮಳೆಯಾಗಿದೆ. ಕಮಿಲದಲ್ಲಿ 9 ಮಿಮೀ ಮಳೆಯಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement