ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾದಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಮುರಳೀಧರ ಅಡ್ಡನಪಾರೆ ಮತ್ತು ಕಾರ್ಯದರ್ಶಿಯಾಗಿ ಗಿರೀಶ್ ಅಡ್ಪಂಗಾಯ, ಉಪಾಧ್ಯಕ್ಷರಾಗಿ ಮಹೇಶ್ ಪುಚ್ಚಪ್ಪಾಡಿ, ಕೋಶಾಧಿಕಾರಿಯಾಗಿ ಸತೀಶ್ ಹೊದ್ದೆಟ್ಟಿ,ಜೊತೆ ಕಾರ್ಯದರ್ಶಿ ಯಾಗಿ ಪದ್ಮನಾಭ ಅರಂಬೂರು ಆಯ್ಕೆಯಾಗಿದ್ದಾರೆ.
ನಿರ್ದೇಶಕರಾಗಿ ಕೃಷ್ಣ ಬೆಟ್ಟ, ಶಿವಪ್ರಸಾದ್ ಕೇರ್ಪಳ, ಲೋಕೇಶ್ ಗುಡ್ಡೆಮನೆ, ವಿಶ್ವನಾಥ ಮೋಟುಕಾನ, ಕಿರಣ್ ಪ್ರಸಾದ್ ಕುಂಡಡ್ಕ, ದಿನೇಶ್ ಮಠ, ಪದ್ಮನಾಭ ಮುಂಡೋಕಜೆ, ಭರತ್ ಕನ್ನಡ್ಕ, ಕೃಷ್ಣಪ್ರಸಾದ್ ಕೋಲ್ಚಾರ್ ಆಯ್ಕೆಯಾದರು.
ಗೌರವ ಸಲಹೆಗಾರರಾಗಿ ಗಂಗಾಧರ ಮಟ್ಟಿ, ದುರ್ಗಾಕುಮಾರ್ ನಾಯರ್ ಕೆರೆ, ಗಂಗಾಧರ ಕಲ್ಲಪಳ್ಳಿ, ಲೋಕೇಶ್ ಪೆರ್ಲಂಪಾಡಿ, ಗಿರೀಶ್ ಪೆರುಮುಂಡ ಮತ್ತು ಆಂತರಿಕ ಲೆಕ್ಕ ಪರಿಶೋಧಕರಾಗಿ ಜಯಪ್ರಕಾಶ್ ಕುಕ್ಕೆಟ್ಟಿ ಆಯ್ಕೆಯಾಗಿದ್ದಾರೆ.
ಸಂಘದ ಅಧ್ಯಕ್ಷ ತೇಜೇಶ್ವರ ಕುಂದಲ್ಪಾಡಿ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ತೇಜೇಶ್ವರ ಕುಂದಲ್ಪಾಡಿ ವರದಿ ವಾಚಿಸಿದರು. ಕೋಶಾಧಿಕಾರಿ ವಿಶ್ವನಾಥ ಮೋಟುಕಾನ ಲೆಕ್ಕಪತ್ರ ಮಂಡಿಸಿದರು. ನೂತನ ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ ವಂದಿಸಿದರು.
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…