ಸುಳ್ಯ:ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ವಿದ್ಯಾರ್ಥಿಗಳ ತಂಡ ಸುಳ್ಯ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದು ವಿದ್ಯಾರ್ಥಿಗಳಾದ ದ್ವಿತೀಯ ಕಲಾ ವಿಭಾಗದ ಯಜ್ನೇಶ್, ಪ್ರಥಮ ವಾಣಿಜ್ಯ ವಿಭಾಗದ ರಮೇಶ್ ಮತ್ತು ವಿಜ್ಞಾನ ವಿಭಾಗದ ಸೃಜನ್ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿಯವರು ಮತ್ತು ಪ್ರಾಂಶಪಾಲರು ಅಭಿನಂದಿಸಿರುತ್ತಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel