ಸುಳ್ಯ: ಸುಳ್ಯ ತಾಲೂಕು ಯಾದವ ಸಭಾ ಯುವ ವೇದಿಕೆ ವತಿಯಿಂದ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಯುವ ವೇದಿಕೆಯ ಅಧ್ಯಕ್ಷ ಪ್ರಕಾಶ್ ಕಿಲಾರ್ ಕಜೆ, ಉಪಾಧ್ಯಕ್ಷೆ ಸಾವಿತ್ರಿ ಕಣೆಮರಡ್ಕ, ಕಾರ್ಯದರ್ಶಿ ವಿನೋದ್ ಕೊಯಿಂಗಾಜೆ ,ಪ್ರಣೀತ್ ಕಣಕ್ಕೂರು ಅನಿಲ್ ಅಕ್ಕಪ್ಪಾಡಿ ರೋಹಿತ್ ಅಕ್ಕಪ್ಪಾಡಿ ಉಪಸ್ಥಿತರಿದ್ದರು.
ತಾಲೂಕಿನಾದ್ಯಂತ ಸುಮಾರು 60 ಬಡಕುಟುಂಬಗಳನ್ನು ಆಯ್ಕೆ ಮಾಡಿ ದಿನಸಿ ಸಾಮಾಗ್ರಿಗಳ ಕಿಟ್ ವಿತರಿಸಲಾಯಿತು.
ಎಲ್ಲಾ ರೀತಿಯಿಂದಲೂ ಸಹಕರಿಸಿದ ದಾನಿಗಳಿಗೆ ತಾಲೂಕು ಯಾದವ ಸಭಾ ಯುವ ವೇದಿಕೆ ವತಿಯಿಂದ ಕೃತಜ್ಞತೆ ಸಲ್ಲಿಸಲಾಗುತ್ತದೆ ಎಂದು ಯುವ ವೇದಿಕೆಯ ಅಧ್ಯಕ್ಷ ಪ್ರಕಾಶ್ ಕಿಲಾರ್ ಕಜೆ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಈ ಬಾರಿ ಬಜೆಟ್ ಮೇಲೆ ರೈತಾಪಿ ವರ್ಗ ಬಹಳ ನಿರೀಕ್ಷೆ…
ಸಾರಡ್ಕದಲ್ಲಿ ನಡೆದ ಕೃಷಿಹಬ್ಬದ ಬಗ್ಗೆ ಸಾವಯವ ಕೃಷಿಕ ಎ ಪಿ ಸದಾಶಿವ ಅವರ…
ಕಳೆದ ಒಂದು ವಾರದಲ್ಲಿ ಚಾರ್ಮಾಡಿ ಘಾಟ್‌ನಲ್ಲಿ ಉಂಟಾದ ಎರಡನೇ ಕಾಡ್ಗಿಚ್ಚು ಪ್ರಕರಣ ಇದಾಗಿದೆ.…
ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ…
ಸಾರಡ್ಕದ ಆರಾಧನಾ ಕಲಾಭವನದಲ್ಲಿ ಜ.26 ರಂದು ಕೃಷಿ ಹಬ್ಬ ನಡೆಯಲಿದೆ.ಬೆಳಗ್ಗೆ ಉದ್ಘಾಟನೆಗೊಳ್ಳುವ ಕೃಷಿ…
ಆಮದು ಸುಂಕವನ್ನು ತಪ್ಪಿಸಲು ಹುರಿದ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಹುರಿದ ಅಡಿಕೆಯ ಆಮದು…