ಸುಳ್ಯ ತಾಲೂಕು ಸವಿತಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

May 28, 2019
12:22 PM

ಸುಳ್ಯ: ಸುಳ್ಯ ತಾಲೂಕು ಸವಿತಾ ಸಮಾಜದ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ 2019-2022 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ  ಮಂಗಳವಾರ ಸುಳ್ಯ ಚನ್ನಕೇಶವ ದೇವಸ್ಥಾನದ ಸಭಾಭವನದಲ್ಲಿ ಉದ್ಘಾಟನೆಗೊಂಡು ಕಾರ್ಯಕ್ರಮ  ನಡೆಯುತ್ತಿದೆ.

Advertisement
Advertisement

ಕಾರ್ಯಕ್ರಮದ  ಸಭಾಧ್ಯಕ್ಷತೆಯನ್ನು ತಾಲೂಕು ಸವಿತಾ ಸಮಾಜದ ಅಧ್ಯಕ್ಷ ವಸಂತ ಮೂರಾಜೆ ವಹಿಸಿದ್ದು  ಪದಗ್ರಹಣ ಕಾರ್ಯಕ್ರಮವನ್ನು ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಆನಂದ ಗುಂಡದಡೆ   ನೆರವೇರಿಸಿದರು. ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ  ಮಹದೇವ, ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ಎಂ.ಬಿ.ಸದಾಶಿವ, ಸವಿತಾ ಸೌಹಾರ್ದ ಸಹಕಾರಿ ಅಧ್ಯಕ್ಷ ವಿಶ್ವನಾಥ ಸಾಲ್ಯಾನ್,  ಸವಿತಾ ಸಮಾಜದ ರಾಜ್ಯಪ್ರತಿನಿಧಿ ವಸಂತ ಬೆಳ್ಳೂರು, ಸುಳ್ಯ ಬಾರ್ಬರ್ ಎಸೋಸಿಯೇಶನ್ ಅಧ್ಯಕ್ಷ ಪದ್ಮನಾಭ ಎಸ್ ಭಾಗವಹಿಸಿದ್ದಾರೆ.

ಸಂಘದ ಖಜಾಂಜಿ  ಮಹೇಶ್ ಸಾಲ್ತಾಡಿ ಸ್ವಾಗತಿಸಿ ಸಂಘದ ಗೌರವ ಸಲಹೆಗಾರ  ಹರೀಶ್ ಬಂಟ್ವಾಳ ಪ್ರಸ್ತಾವನೆಗೈದರು.

 

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ
ಜ.4 : ಮುಕ್ಕೂರಿನಲ್ಲಿ ಕಾಳುಮೆಣಸು, ಕಾಫಿ ಗಿಡ ಕೃಷಿ ಮತ್ತು ನಿರ್ವಹಣೆ ಹಾಗೂ ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣ , ಮಣ್ಣಿನ ಪೋಷಕಾಂಶಗಳ ಬಗ್ಗೆ ಮಾಹಿತಿ ಕಾರ್ಯಾಗಾರ
December 28, 2025
11:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror