ಎಲಿಮಲೆ: ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲಿಮಲೆ ಸಜ್ಜಾಗುತ್ತಿದೆ. ಸಕಲ ವ್ಯವಸ್ಥೆಗಳು ಅಚ್ಚುಕಟ್ಟಾಗಿ ನಡೆಯುತ್ತಿದ್ದು ಜ.19 ರಂದು ಎಲಿಮಲೆ ಸರಕಾರಿ ಪ್ರೌಢಶಾಲಾ ವಠಾರದಲ್ಲಿ ದಿ.ದೇವಕಿ ವೆಂಕಪ್ಪ ಗೌಡ ಅಂಬೆಕಲ್ಲು ವೇದಿಕೆ ಹಾಗೂ ದಿ.ಸುಬ್ರಾಯ ಭಟ್ ಕೇರ ಸಭಾಂಗಣದಲ್ಲಿ ಕೃ ಶಾ ಮರ್ಕಂಜ ಅಧ್ಯಕ್ಷತೆಯಲ್ಲಿ ಸಮ್ಮೇಳನ ಮೇಳೈಸಲಿದೆ. ಈಗಾಗಲೇ ವಿವಿಧ ಪ್ರಚಾರ ಹಂತಗಳು ನಡೆದಿದ್ದು. ಇದೀಗ ಅಲಂಕಾರುಗಳು, ಸ್ವಚ್ಛತೆ ಸೇರಿದಂತೆ ವಿವಿಧ ವ್ಯವಸ್ಥೆ ನಡೆಯುತ್ತಿದೆ.
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…