ಸುಳ್ಯ: ಎಲಿಮಲೆಯಲ್ಲಿ ಜ.19 ರಂದು ನಡೆಯಲಿರುವ ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿರುವ ಸಾಹಿತಿ ಕೃ.ಶಾ.ಮರ್ಕಂಜ ಅವರಿಗೆ ಸಾಹಿತ್ಯ ಪರಿಷತ್ ಮತ್ತು ಸ್ವಾಗತ ಸಮಿತಿ ವತಿಯಿಂದ ಆಹ್ವಾನ ನೀಡಲಾಯಿತು.
ಅವರ ಮನೆಗೆ ತೆರಳಿದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ, ನಿಕಟ ಪೂರ್ವ ಅಧ್ಯಕ್ಷೆ ಎಂ. ಮೀನಾಕ್ಷಿ ಗೌಡ, ಪ್ರಧಾನ ಕಾರ್ಯರ್ಶಿಗಳಾದ ಚಂದ್ರಶೇಖರ ಪೇರಾಲು, ತೇಜಸ್ವಿ ಕಡಪಳ, ಕೋಶಾಧಿಕಾರಿ ದಯಾನಂದ ಆಳ್ವ, ಸ್ವಾಗತ ಸಮಿತಿ ಅಧ್ಯಕ್ಷ ಎ.ವಿ.ತೀರ್ಥರಾಮ , ಪ್ರಧಾನ ಕಾರ್ಯದರ್ಶಿ ಗೋಪಿನಾಥ ಮೆತ್ತಡ್ಕ ಅವರುಗಳು ಆಹ್ವಾನ ನೀಡಿ ಸಮ್ಮೇಳನ ಯಶಸ್ವಿಗೊಳಿಸುವಂತೆ ವಿನಂತಿಸಿದರು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…